ಬೆಂಗಳೂರು, ಆ.28- ಕೆಪಿಎಸ್‌ಸಿ ನೇಮಕಾತಿ ಅಕ್ರಮಗಳ ಕುರಿತು ಮಾತನಾಡುತ್ತಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಕೆಪಿಎಸ್‌ಸಿ ಅಧ್ಯಕ್ಷರ ...
ನವದೆಹಲಿ,ಆ.28- ದೇಶದ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಇಂಡಿಯಾ ಟುಡೇ-ಸಿವೋಟರ್‌ ಮೂಡ್‌ ಆಫ್‌ ದಿ ನೇಷನ್‌ ಸಮೀಕ್ಷೆ (ಎಂಒಟಿಎನ್‌)ಯ ವರದಿ ...
ಬೆಂಗಳೂರು, ಆ.28- ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ (ಆರ್‌ಡಿಪಿಆರ್‌) ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗಳ ನೇಮಕಾತಿಯಲ್ಲಿ ಅಕ್ರಮ ...
ಬೆಂಗಳೂರು, ಆ.28- ಮೈಸೂರು ಅರಮನೆಗೆ ಪ್ರವೇಶಿಸಿದ ಗಜಪಡೆಗೆ ಅದ್ಧೂರಿ ಸ್ವಾಗತ ನೀಡಿದ ಬಳಿಕ ಬಿಡಾರಕ್ಕೆ ಕರೆದೊಯ್ಯುತ್ತಿದ್ದ ವೇಳೆ ‘ಶ್ರೀರಾಮ’ ಆನೆ ...
ಕಠಂಡು/ಬೀಜಿಂಗ್‌, ಆ.28- ಹಿಮಾಲಯ ಪ್ರದೇಶದಲ್ಲಿ ಸಂಭವಿಸಿರುವ ಭೀಕರ ಪ್ರಾಕೃತಿಕ ವಿಕೋಪದ ಪರಿಣಾಮವಾಗಿ ನೇಪಾಳ-ಚೀನಾ ಗಡಿಯಲ್ಲಿ ಆತಂಕದ ವಾತಾವರಣ ...
ನ್ಯೂಯಾರ್ಕ್‌, ಆ.28 (ಪಿಟಿಐ)- ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಅವರು ಚಿನ್ನದಂತಹ ಹೃದಯ ಹೊಂದಿದ್ದು, ...
ಬೆಂಗಳೂರು, ಆ.28- ಸಚಿವ ಸಂಪುಟದಿಂದ ಬಿ. ನಾಗೇಂದ್ರ ಅವರನ್ನು ಕೈಬಿಡುವ ಕುರಿತು ಕಾಂಗ್ರೆಸ್‌ನಲ್ಲಿ ಗಂಭೀರ ಚರ್ಚೆ ನಡೆಯುತ್ತಿದ್ದು, ಸಚಿವ ಸ್ಥಾನ ...
ನವದೆಹಲಿ, ಆ.28- ಭಾರತದಲ್ಲಿ ಎಸ್‌-400 ವಾಯು ರಕ್ಷಣಾ ವ್ಯವಸ್ಥೆಗಳನ್ನು ಎಲ್ಲಿ ನಿಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದುಕೊಳ್ಳಲು ಪಾಕಿಸ್ತಾನ ಹರಸಾಹಸ ...
ಮಂಡ್ಯ, ಆ.28- ಶ್ರೀರಂಗಪಟ್ಟಣದ ದಿವಾನ್‌ ಪೂರ್ಣಯ್ಯ ಬೀದಿಯಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ವಾಸಿಸುತ್ತಿದ್ದ ಭಿಕ್ಷುಕಿ ಸಾವಿತ್ರಿ ...
ಚೆನ್ನೈ, ಆ.28- ತಮಿಳುನಾಡು ಸರ್ಕಾರದ ಸ್ವಾಮ್ಯದ ಮದ್ಯ ಮಾರಾಟ ನಿಗಮವಾದ ಟಿಎಎಸ್‌ಎಂಎಸಿ (ಟಾಸ್ಮ್ಯಾಕ್‌), ರಾಜ್ಯದ ಮದ್ಯದಂಗಡಿಗಳಲ್ಲಿ ಪಾರದರ್ಶಕತೆ ...
ಕಠ್ಮಂಡು, ಆ.28- ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್‌ ಪ್ರವಾಹ ಹಾಗೂ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 469ಕ್ಕೆ ಏರಿಕೆಯಾಗಿದೆ. ರಕ್ಷಣಾ ಹಾಗೂ ...
ನವದೆಹಲಿ, ಆ.28- ಸಹೋದರ-ಸಹೋದರಿಯರ ನಡುವಿನ ಪವಿತ್ರ ಪ್ರೀತಿ ಮತ್ತು ಬಾಂಧವ್ಯದ ಸಂಕೇತವಾದ ರಕ್ಷಾಬಂಧನದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ...